Besuge Besuge Song lyrics


Movie:  Besuge
Music : Vijaya Bhaskar
Vocals :  S. P. Balasubrahmanyam, Vani Jairam
Lyrics :   Vijaya Bhaskar
Year: 1976
Director: Geethapriya
 

kannada lyrics

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ

ಜೀವನವೆಲ್ಲ ಸುಂದರ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ

ಜೀವನವೆಲ್ಲ ಸುಂದರ ಬೆಸುಗೆಹರೆಯದ ಹೆಣ್ಣಿಗೆ ಲಜ್ಜೆಯ ಬೆಸುಗೆ

ಮಿರುಗುವ ಕಣ್ಣಿಗೆ ಆಸೆಯ ಬೆಸುಗೆ

ಯೌವನದಲ್ಲಿ ಮೋಹದ ಬೆಸುಗೆ

ಮೈ ಮನದಲ್ಲಿ ಬಯಕೆಯ ಬೆಸುಗೆ

ರಾಗದ ಜೊತೆಗೆ ತಾಳದ ಬೆಸುಗೆ

ರಾಗತಾಳಕೆ ಭಾವದ ಬೆಸುಗೆ

ರಾಗದ ಜೊತೆಗೆ ತಾಳದ ಬೆಸುಗೆ

ರಾಗತಾಳಕೆ ಭಾವದ ಬೆಸುಗೆ

ಭಾವದ ಜೊತೆಗೆ ಗೀತೆಯ ಬೆಸುಗೆ

ಗೀತೆಯ ಜೊತೆ ಸಂಗೀತದ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ

ಜೀವನವೆಲ್ಲ ಸುಂದರ ಬೆಸುಗೆ

ಹರೆಯದ ಹೆಣ್ಣಿಗೆ ಲಜ್ಜೆಯ ಬೆಸುಗೆ

ಮಿರುಗುವ ಕಣ್ಣಿಗೆ ಆಸೆಯ ಬೆಸುಗೆ

ಹರೆಯದ ಹೆಣ್ಣಿಗೆ ಲಜ್ಜೆಯ ಬೆಸುಗೆ

ಮಿರುಗುವ ಕಣ್ಣಿಗೆ ಆಸೆಯ ಬೆಸುಗೆ

ಯೌವನದಲ್ಲಿ ಮೋಹದ ಬೆಸುಗೆ

ಮೈಮನದಲ್ಲಿ ಬಯಕೆಯ ಬೆಸುಗೆ

ಬೆಸುಗೆ ಲಾಲಾ ಲಾಲಾ ಬೆಸುಗೆ ಲಾಲಾ ಲಾಲಾ

ಬೆಸುಗೆ ಲಾಲಾ ಲಾಲಾ ಬೆಸುಗೆ ಲಾಲಾ ಲಾಲಾ

ಜೀವನವೆಲ್ಲ ಸುಂದರ ಬೆಸುಗೆ

ಎರಡು ಮನಸಿಗೆ ಒಲವಿನ ಬೆಸುಗೆ

ಎರಡುಬಾಳಿನ ಬಂಧನ ಬೆಸುಗೆ

ಎರಡು ಮನಸಿಗೆ ಒಲವಿನ ಬೆಸುಗೆ

ಎರಡುಬಾಳಿನ ಬಂಧನ ಬೆಸುಗೆ

ಮಧುರ ಮಿಲನಕೆ ಪ್ರೀತಿಯ ಬೆಸುಗೆ

ಜನುಮ ಜನುಮಕು ಆತ್ಮದ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ

ಜೀವನವೆಲ್ಲ ಸುಂದರ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ

ಬೆಸುಗೆ ಬೆಸುಗೆ ಬೆಸುಗೆ ಬೆಸುಗೆ

ಜನುಮ ಜನುಮಕೂ ಆತ್ಮದ ಬೆಸುಗೆ

Leave a Comment